4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಿದ ಬೆಳ್ಳಾರೆ ಪೊಲೀಸರು - Karavali Times 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಿದ ಬೆಳ್ಳಾರೆ ಪೊಲೀಸರು - Karavali Times

728x90

16 February 2024

4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ, ಫೆಬ್ರವರಿ 16, 2024 (ಕರಾವಳಿ ಟೈಮ್ಸ್) : ಬೆಳ್ಳಾರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 36/2018 ಕಲಂ 20(ಬಿ)(2)(ಎ) ಎನ್ ಡಿ ಪಿ ಎಸ್ ಪ್ರಕರಣದ ಆರೋಪಿಯಾಗಿ, ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಹಾಸನ ಜಿಲ್ಲೆಯ ಹಳೇಬೀಡು ಬೂದಿಗುಂಡಿ-ಕೆರೆಕೋಡಿ ನಿವಾಸಿ ಸಾದಿಕ್ ಶರೀಫ್ ಎಂಬಾತನನ್ನು ಶುಕ್ರವಾರ ಅರಕಲಗೂಡು ತಾಲೂಕಿನ ಮಾಚಗೇನಹಳ್ಳಿ ಎಂಬಲ್ಲಿಂದ ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಿದ ಬೆಳ್ಳಾರೆ ಪೊಲೀಸರು Rating: 5 Reviewed By: karavali Times
Scroll to Top