ಬಂಟ್ವಾಳ : ಮತಗಟ್ಟೆ ಅಧಿಕಾರಿಗಳ ತರಬೇತಿ ಮಾರ್ಚ್ 31ಕ್ಕೆ ಮುಂದೂಡಿಕೆ - Karavali Times ಬಂಟ್ವಾಳ : ಮತಗಟ್ಟೆ ಅಧಿಕಾರಿಗಳ ತರಬೇತಿ ಮಾರ್ಚ್ 31ಕ್ಕೆ ಮುಂದೂಡಿಕೆ - Karavali Times

728x90

23 March 2024

ಬಂಟ್ವಾಳ : ಮತಗಟ್ಟೆ ಅಧಿಕಾರಿಗಳ ತರಬೇತಿ ಮಾರ್ಚ್ 31ಕ್ಕೆ ಮುಂದೂಡಿಕೆ

ಬಂಟ್ವಾಳ, ಮಾರ್ಚ್ 23, 2024 (ಕರಾವಳಿ ಟೈಮ್ಸ್) : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆ ಅಧಿಕಾರಿಗಳ ತರಬೇತಿ ಮೊಡಂಕಾಪು ಇನ್ಸಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಾರ್ಚ್ 26 ರಂದು ಹಮ್ಮಿಕೊಳ್ಳಲಾಗಿತ್ತು. ಇದೀಗ ಕಾರಣಾಂತರದಿಂದ ಮತಗಟ್ಟೆ ಅಧಿಕಾರಿಗಳ ಈ ತರಬೇತಿಯನ್ನು ಮಾರ್ಚ್ 31ಕ್ಕೆ ನಿಗದಿಪಡಿಸಲಾಗಿದೆ ಎಂದು ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಮತಗಟ್ಟೆ ಅಧಿಕಾರಿಗಳ ತರಬೇತಿ ಮಾರ್ಚ್ 31ಕ್ಕೆ ಮುಂದೂಡಿಕೆ Rating: 5 Reviewed By: karavali Times
Scroll to Top