ಮಾಣಿ : ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಮಾಣಿ : ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

5 March 2024

ಮಾಣಿ : ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಮಾರ್ಚ್ 06, 2024 (ಕರಾವಳಿ ಟೈಮ್ಸ್) : ತಾಲೂಕಿನ ಮಾಣಿಯಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬಳಿ ಬೈಕಿನಲ್ಲಿ ಬಂದ ವ್ಯಕ್ತಿ ಅನುಚಿತವಾಗಿ ವರ್ತಿಸಿದ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಸ್ಟೀವನ್ ಆಲ್ವಿನ್ ಪಾಯಸ್ ಎಂದು ಹೆಸರಿಸಲಾಗಿದೆ. ಮಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ಸಂತ್ರಸ್ಥ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ, ಆರೋಪಿ ಸ್ಟೀವನ್ ಆಲ್ವೀನ್ ಪಾಯಿಸ್ ಎಂಬಾತ ತನ್ನ ಬೈಕಿನಲ್ಲಿ ಬಂದು ಅನುಚಿತವಾಗಿ ವರ್ತಿಸಿರುವುದಾಗಿ ಮಹಿಳೆ ನೀಡಿದ ದೂರಿನ ಮೇರೆಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 33/2024 ಕಲಂ 354 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಾಣಿ : ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top