ಕೊಳ್ನಾಡು : ದ್ವಿಚಕ್ರ ವಾಹನಗಳ ನಡುವೆ ಅಪಘಾತದಿಂದ ಓರ್ವನಿಗೆ ಗಾಯ - Karavali Times ಕೊಳ್ನಾಡು : ದ್ವಿಚಕ್ರ ವಾಹನಗಳ ನಡುವೆ ಅಪಘಾತದಿಂದ ಓರ್ವನಿಗೆ ಗಾಯ - Karavali Times

728x90

28 March 2024

ಕೊಳ್ನಾಡು : ದ್ವಿಚಕ್ರ ವಾಹನಗಳ ನಡುವೆ ಅಪಘಾತದಿಂದ ಓರ್ವನಿಗೆ ಗಾಯ

ಬಂಟ್ವಾಳ, ಮಾರ್ಚ್ 28, 2024 (ಕರಾವಳಿ ಟೈಮ್ಸ್) : ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಖಂಡಿಗೆ ಎಂಬಲ್ಲಿ ಬುಧವಾರ ನಡೆದಿದೆ. 

ಗಾಯಾಳು ಸ್ಕೂಟರ್ ಸವಾರರನ್ನು ಅಬೂಬಕ್ಕರ್ ಮದನಿ ಎಂದು ಹೆಸರಿಸಲಾಗಿದೆ. ಇಲ್ಯಾಸ್ ಎಂಬವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆ ಬಿದ್ದ ಅಬೂಬಕ್ಕರ್ ಮದನಿ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಕೊಳ್ನಾಡು : ದ್ವಿಚಕ್ರ ವಾಹನಗಳ ನಡುವೆ ಅಪಘಾತದಿಂದ ಓರ್ವನಿಗೆ ಗಾಯ Rating: 5 Reviewed By: karavali Times
Scroll to Top