ಲೋಕಸಭಾ ಚುನಾವಣೆ ಹಿನ್ನಲೆ : ಪಶ್ಚಿಮ ವಲಯ ಐಜಿಪಿಯಿಂದ ಪೊಲೀಸ್ ಅಧಿಕಾರಿಗಳ ಸಭೆ - Karavali Times ಲೋಕಸಭಾ ಚುನಾವಣೆ ಹಿನ್ನಲೆ : ಪಶ್ಚಿಮ ವಲಯ ಐಜಿಪಿಯಿಂದ ಪೊಲೀಸ್ ಅಧಿಕಾರಿಗಳ ಸಭೆ - Karavali Times

728x90

18 March 2024

ಲೋಕಸಭಾ ಚುನಾವಣೆ ಹಿನ್ನಲೆ : ಪಶ್ಚಿಮ ವಲಯ ಐಜಿಪಿಯಿಂದ ಪೊಲೀಸ್ ಅಧಿಕಾರಿಗಳ ಸಭೆ

ಮಂಗಳೂರು, ಮಾರ್ಚ್ 18, 2024 (ಕರಾವಳಿ ಟೈಮ್ಸ್) : ಪಶ್ಚಿಮ ವಲಯ ಐಜಿಪಿ ಡಾ ಎಂ ಬಿ ಬೋರಲಿಂಗಯ್ಯ ಅವರು ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ, ಚುನಾವಣಾ ಹಿನ್ನೆಲೆಯಲ್ಲಿ ಸೂಕ್ತ ಸಲಹೆ-ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಜಿಲ್ಲಾ ಎಸ್ಪಿ ಸಿ ಬಿ ರಿಷ್ಯಂತ್ ಸಹಿತ ಇತರ ಅಧಿಕಾರಿಗಳು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಲೋಕಸಭಾ ಚುನಾವಣೆ ಹಿನ್ನಲೆ : ಪಶ್ಚಿಮ ವಲಯ ಐಜಿಪಿಯಿಂದ ಪೊಲೀಸ್ ಅಧಿಕಾರಿಗಳ ಸಭೆ Rating: 5 Reviewed By: karavali Times
Scroll to Top