ಲೋಕಸಭಾ ಚುನಾವಣೆ ಹಿನ್ನಲೆ : ಬಂಟ್ವಾಳ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಅರೆ ಸೇನಾ ಪಡೆ ಹಾಗೂ ಪೊಲೀಸರಿಂದ ಪಥ ಸಂಚಲನ - Karavali Times ಲೋಕಸಭಾ ಚುನಾವಣೆ ಹಿನ್ನಲೆ : ಬಂಟ್ವಾಳ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಅರೆ ಸೇನಾ ಪಡೆ ಹಾಗೂ ಪೊಲೀಸರಿಂದ ಪಥ ಸಂಚಲನ - Karavali Times

728x90

19 March 2024

ಲೋಕಸಭಾ ಚುನಾವಣೆ ಹಿನ್ನಲೆ : ಬಂಟ್ವಾಳ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಅರೆ ಸೇನಾ ಪಡೆ ಹಾಗೂ ಪೊಲೀಸರಿಂದ ಪಥ ಸಂಚಲನ

 ಬಂಟ್ವಾಳ, ಮಾರ್ಚ್ 20, 2024 (ಕರಾವಳಿ ಟೈಮ್ಸ್) : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಡಿವೈಎಸ್ಪಿ ಅವರ ನೇತೃತ್ವದಲ್ಲಿ ಮಂಗಳವಾರ ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕೇಂದ್ರ ಅರೆಸೇನಾ ಪಡೆ ಹಾಗೂ ಸ್ಥಳೀಯ ಠಾಣೆಗಳ ಅಧಿಕಾರಿ-ಸಿಬ್ಬಂದಿಗಳು ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಿದರು.   • Blogger Comments
  • Facebook Comments

0 comments:

Post a Comment

Item Reviewed: ಲೋಕಸಭಾ ಚುನಾವಣೆ ಹಿನ್ನಲೆ : ಬಂಟ್ವಾಳ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಅರೆ ಸೇನಾ ಪಡೆ ಹಾಗೂ ಪೊಲೀಸರಿಂದ ಪಥ ಸಂಚಲನ Rating: 5 Reviewed By: karavali Times
Scroll to Top