ಲೋಕಸಭಾ ಚುನಾವಣೆ ಹಿನ್ನಲೆ : ಬಂಟ್ವಾಳ ಹಾಗೂ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ - Karavali Times ಲೋಕಸಭಾ ಚುನಾವಣೆ ಹಿನ್ನಲೆ : ಬಂಟ್ವಾಳ ಹಾಗೂ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ - Karavali Times

728x90

22 March 2024

ಲೋಕಸಭಾ ಚುನಾವಣೆ ಹಿನ್ನಲೆ : ಬಂಟ್ವಾಳ ಹಾಗೂ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ

ಬಂಟ್ವಾಳ, ಮಾರ್ಚ್ 23, 2024 (ಕರಾವಳಿ ಟೈಮ್ಸ್) : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೆÇಲೀಸ್ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಆಯಾ ಠಾಣಾಧಿಕಾರಿಗಳ ನೇತೃತ್ವದಲ್ಲಿ ಕೇಂದ್ರ ಅರೆಸೇನಾ ಪಡೆ ಹಾಗೂ ಸ್ಥಳೀಯ ಠಾಣೆಗಳ ಅಧಿಕಾರಿ-ಸಿಬ್ಬಂದಿಗಳು ಪಥಸಂಚಲನೆ ನಡೆಸಿ, ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಲೋಕಸಭಾ ಚುನಾವಣೆ ಹಿನ್ನಲೆ : ಬಂಟ್ವಾಳ ಹಾಗೂ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ Rating: 5 Reviewed By: karavali Times
Scroll to Top