ಅಲ್ಲಿಪಾದೆ ಸಂತ ಅಂಥೋನಿ ಚರ್ಚಿನಲ್ಲಿ ಈಸ್ಟರ್ ಹಬ್ಬ ಆಚರಣೆ - Karavali Times ಅಲ್ಲಿಪಾದೆ ಸಂತ ಅಂಥೋನಿ ಚರ್ಚಿನಲ್ಲಿ ಈಸ್ಟರ್ ಹಬ್ಬ ಆಚರಣೆ - Karavali Times

728x90

1 April 2024

ಅಲ್ಲಿಪಾದೆ ಸಂತ ಅಂಥೋನಿ ಚರ್ಚಿನಲ್ಲಿ ಈಸ್ಟರ್ ಹಬ್ಬ ಆಚರಣೆ

ಬಂಟ್ವಾಳ, ಎಪ್ರಿಲ್ 01, 2024 (ಕರಾವಳಿ ಟೈಮ್ಸ್) : ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬವಾದ ಈಸ್ಟರ್ ಹಬ್ಬವನ್ನು ಅಲ್ಲಿಪಾದೆ ಸಂತ ಅಂಥೋನಿ ಚರ್ಚಿನಲ್ಲಿ ಕ್ರೈಸ್ತ ಬಾಂಧವರು ಭಕ್ತಿ, ಶ್ರದ್ಧೆಯಿಂದ ಆಚರಿಸಿಕೊಂಡರು. ಚರ್ಚ್ ಪ್ರಧಾನ ಗುರು ವಂ ಫಾ ಫ್ರೆಡ್ರಿಕ್ ಮೊಂತೇರೊ, ಸಹಾಯಕ ಧರ್ಮಗುರು ವಂ ಫಾ ಸ್ಟ್ಯಾನಿ ಫೆರ್ನಾಂಡಿಸ್ ಬಲಿಪೂಜೆ ಅರ್ಪಿಸಿ, ಯೇಸು ಕ್ರಿಸ್ತರ ಪುನರುತ್ಥಾನದ ಮಹತ್ವದ ಬಗ್ಗೆ ಪ್ರವಚನ ನೀಡಿದರು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಲಿಪೂಜೆಯಲ್ಲಿ ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಅಲ್ಲಿಪಾದೆ ಸಂತ ಅಂಥೋನಿ ಚರ್ಚಿನಲ್ಲಿ ಈಸ್ಟರ್ ಹಬ್ಬ ಆಚರಣೆ Rating: 5 Reviewed By: karavali Times
Scroll to Top