ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ : ಬಂಟ್ವಾಳ ಕ್ಷೇತ್ರದ ಸಂಯೋಜಕ ಹಾಗೂ ವೀಕ್ಷಕರಾಗಿ ಪಿಯೂಸ್ ಎಲ್ ರೋಡ್ರಿಗಸ್ ನೇಮಕ - Karavali Times ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ : ಬಂಟ್ವಾಳ ಕ್ಷೇತ್ರದ ಸಂಯೋಜಕ ಹಾಗೂ ವೀಕ್ಷಕರಾಗಿ ಪಿಯೂಸ್ ಎಲ್ ರೋಡ್ರಿಗಸ್ ನೇಮಕ - Karavali Times

728x90

1 April 2024

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ : ಬಂಟ್ವಾಳ ಕ್ಷೇತ್ರದ ಸಂಯೋಜಕ ಹಾಗೂ ವೀಕ್ಷಕರಾಗಿ ಪಿಯೂಸ್ ಎಲ್ ರೋಡ್ರಿಗಸ್ ನೇಮಕ

ಬಂಟ್ವಾಳ, ಎಪ್ರಿಲ್ 01, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿಧಾನಸಭಾವಾರು ಸಂಯೋಜಕರು ಹಾಗೂ ವೀಕ್ಷಕರನ್ನು ನೇಮಿಸಲಾಗಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಂಯೋಜಕ ಹಾಗೂ ವೀಕ್ಷಕರಾಗಿ ಕೆಪಿಸಿಸಿ ಸದಸ್ಯ, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಹಾಗೂ ಬಂಟ್ವಾಳ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದ ಪಿಯೂಸ್ ಎಲ್ ರೋಡ್ರಿಗಸ್ ಅವರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಅವರು ಆದೇಶಿಸಿದ್ದಾರೆ. 

ಉಳಿದಂತೆ ಬ್ಲಾಕ್ ಮಟ್ಟದ ವೀಕ್ಷಕರಾಗಿ ಬಂಟ್ವಾಳ ಬ್ಲಾಕ್ ವ್ಯಾಪ್ತಿಗೆ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು ಹಾಗೂ ಪಾಣೆಮಂಗಳೂರು ಬ್ಲಾಕ್ ವ್ಯಾಪ್ತಿಗೆ ಸುದರ್ಶನ್ ಜೈನ್ ಅವರನ್ನು ನೇಮಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ : ಬಂಟ್ವಾಳ ಕ್ಷೇತ್ರದ ಸಂಯೋಜಕ ಹಾಗೂ ವೀಕ್ಷಕರಾಗಿ ಪಿಯೂಸ್ ಎಲ್ ರೋಡ್ರಿಗಸ್ ನೇಮಕ Rating: 5 Reviewed By: karavali Times
Scroll to Top