ದ್ವಿತೀಯ ಪಿಯುಸಿ ಫಲಿತಾಂಶ : ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ಮುಖ್ತಾರ್ ಶಹದ್ 540 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ತೇರ್ಗಡೆ - Karavali Times ದ್ವಿತೀಯ ಪಿಯುಸಿ ಫಲಿತಾಂಶ : ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ಮುಖ್ತಾರ್ ಶಹದ್ 540 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ತೇರ್ಗಡೆ - Karavali Times

728x90

10 April 2024

ದ್ವಿತೀಯ ಪಿಯುಸಿ ಫಲಿತಾಂಶ : ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ಮುಖ್ತಾರ್ ಶಹದ್ 540 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ತೇರ್ಗಡೆ

ಬಂಟ್ವಾಳ, ಎಪ್ರಿಲ್ 10, 2024 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ಸೈಂಟ್ ಮಿಲಾಗ್ರಿಸ್ ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿ, ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಅಹ್ಮದ್ ಮುಖ್ತಾರ್ ಶಹದ್ ಅವರು 540 ಅಂಕಗಳನ್ನು ಗಳಿಸುವ ಮೂಲಕ 90 ಶೇಕಡಾ ಫಲಿತಾಂಶದೊಂದಿಗೆ ಡಿಸ್ಟಿಂಕ್ಷನ್ ತೇರ್ಗಡೆ ಹೊಂದಿದ್ದಾರೆ. ಈತ ಮೆಲ್ಕಾರ್ ನಿವಾಸಿ ಎನ್ ಅಬ್ಬಾಸ್ ಹಾಗೂ ಪಿ ಎಂ ರಹಿಮತ್  ದಂಪತಿಯ ಪುತ್ರನಾಗಿದ್ದಾನೆ. 

  • Blogger Comments
  • Facebook Comments

0 comments:

Post a Comment

Item Reviewed: ದ್ವಿತೀಯ ಪಿಯುಸಿ ಫಲಿತಾಂಶ : ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ಮುಖ್ತಾರ್ ಶಹದ್ 540 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ತೇರ್ಗಡೆ Rating: 5 Reviewed By: karavali Times
Scroll to Top