ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಧ್ವಜ ದಿನ ಆಚರಣೆ - Karavali Times ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಧ್ವಜ ದಿನ ಆಚರಣೆ - Karavali Times

728x90

2 April 2024

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಧ್ವಜ ದಿನ ಆಚರಣೆ

ಮಂಗಳೂರು, ಎಪ್ರಿಲ್ 02, 2024 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಡಿ.ಎ.ಆರ್ ಮೈದಾನದಲ್ಲಿ ಮಂಗಳವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ನಿರೀಕ್ಷಕರಾದ ಮಧುಸೂದನ್ ಎನ್. ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಪಶ್ಚಿಮ ವಲಯ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ಜಿಲ್ಲಾ ಎಸ್ಪಿ ಸಿ.ಬಿ. ರಿಷ್ಯಂತ್, ಕೆ ಎಸ್ ಆರ್ ಪಿ 7ನೇ ಪಡೆ ಕೆ ಎಸ್ ಪಿ ಎಸ್ ಕಮಾಂಡೆಂಟ್ ಬಿ.ಎಂ. ಪ್ರಸಾದ್, ಕರಾವಳಿ ಕಾವಲು ಪಡೆದ ಡಿಐಜಿ ಪ್ರವೀಣ್ ಕುಮಾರ್ ಮಿಶ್ರಾ, ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಧ್ವಜ ದಿನ ಆಚರಣೆ Rating: 5 Reviewed By: karavali Times
Scroll to Top