ಮುಂಬಯಿ, ಮೇ 15, 2024 (ಕರಾವಳಿ ಟೈಮ್ಸ್) : ಮಹಾರಾಷ್ಟ್ರ ಪ್ರದೇಶ್ ಕಾಂಗ್ರೆಸ್ ಸಮಿತಿಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ರಮೇಶ್ ಚೆನ್ನಿತಲ್ ಅವರೊಂದಿಗೆ ಮುಂಬಯಿ ಆರ್ಚ್ ಬಿಷಪ್ ಓಸ್ವಾಲ್ಡ್ ಗ್ರೇಶಿಯಸ್ ಅವರನ್ನು ಬಿಷಪ್ ಹೌಸ್ ನಲ್ಲಿ ಕರ್ನಾಟಕದ ಮಾಜಿ ಸಚಿವ, ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಉಪಾಧ್ಯಕ್ಷ ಬಿ ರಮಾನಾಥ ರೈ ಅವರು ಬೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭ ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೊಡ್ರಿಗಸ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್, ವಿಪುಲ್ ರೊಡ್ರಿಗಸ್ ಮೊದಲಾದವರು ಜೊತೆಗಿದ್ದರು.
0 comments:
Post a Comment