ಮಂಗಳೂರು, ಮೇ 05, 2024 (ಕರಾವಳಿ ಟೈಮ್ಸ್) : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿರುವ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮನಾಥ ರೈ ಅವರ ನೇತೃತ್ವದ ನಿಯೋಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ ಅಂಜಲಿ ಹೇಮಂತ್ ನಿಂಬಾಳ್ಕರ್ ಪರವಾಗಿ ಕಾರವಾರ ಮೀನು ಮಾರುಕಟ್ಟೆ ಹಾಗೂ ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ಪ್ರದೇಶಕ್ಕೆ ಭೇಟಿ ನೀಡಿ ಪ್ರಚಾರ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿ ಬಳಿಕ ಮತಬೇಟೆ ನಡೆಸಿದರು.
5 May 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment