ದೇರಳಕಟ್ಟೆ ವಿದ್ಯಾರತ್ನ ಶಾಲಾ ವಿದ್ಯಾರ್ಥಿ ಅಹ್ಮದ್ ಮುಫೀಝ್ ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 577 ಅಂಕಗಳು - Karavali Times ದೇರಳಕಟ್ಟೆ ವಿದ್ಯಾರತ್ನ ಶಾಲಾ ವಿದ್ಯಾರ್ಥಿ ಅಹ್ಮದ್ ಮುಫೀಝ್ ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 577 ಅಂಕಗಳು - Karavali Times

728x90

9 May 2024

ದೇರಳಕಟ್ಟೆ ವಿದ್ಯಾರತ್ನ ಶಾಲಾ ವಿದ್ಯಾರ್ಥಿ ಅಹ್ಮದ್ ಮುಫೀಝ್ ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 577 ಅಂಕಗಳು

ಮಂಗಳೂರು, ಮೇ 09, 2024 (ಕರಾವಳಿ ಟೈಮ್ಸ್) : ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಅಹಮದ್ ಮುಫೀಝ್ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1 ರಲ್ಲಿ 577 ಅಂಕಗಳನ್ನು ಗಳಿಸುವ ಮೂಲಕ 92.32 ಶೇಕಡಾ ಫಲಿತಾಂಶ ದಾಖಲಿಸಿದ್ದಾನೆ. ಈತ ಮಂಜನಾಡಿ-ಕಲ್ಕಟ್ಟ ನಿವಾಸಿ ಕೆ ಎಚ್ ಮುಹಮ್ಮದ್-ಝೀನತ್ ದಂಪತಿಯ ಪುತ್ರನಾಗಿದ್ದಾನೆ. 

  • Blogger Comments
  • Facebook Comments

0 comments:

Post a Comment

Item Reviewed: ದೇರಳಕಟ್ಟೆ ವಿದ್ಯಾರತ್ನ ಶಾಲಾ ವಿದ್ಯಾರ್ಥಿ ಅಹ್ಮದ್ ಮುಫೀಝ್ ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 577 ಅಂಕಗಳು Rating: 5 Reviewed By: karavali Times
Scroll to Top