ಎಸ್ಸೆಸ್ಸೆಲ್ಸಿ ಪರೀಕ್ಷೆ : ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಮರಿಯಂ ನಾಝಿರಾ 558 ಅಂಕಗಳು - Karavali Times ಎಸ್ಸೆಸ್ಸೆಲ್ಸಿ ಪರೀಕ್ಷೆ : ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಮರಿಯಂ ನಾಝಿರಾ 558 ಅಂಕಗಳು - Karavali Times

728x90

9 May 2024

ಎಸ್ಸೆಸ್ಸೆಲ್ಸಿ ಪರೀಕ್ಷೆ : ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಮರಿಯಂ ನಾಝಿರಾ 558 ಅಂಕಗಳು

ಬಂಟ್ವಾಳ, ಮೇ 09, 2024 (ಕರಾವಳಿ ಟೈಮ್ಸ್) : ಇಲ್ಲಿನ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಮರಿಯಂ ನಾಝಿರಾ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1 ರಲ್ಲಿ 558 ಅಂಕಗಳನ್ನು ಗಳಿಸುವ ಮೂಲಕ 89.28 ಶೇಕಡಾ ಫಲಿತಾಂಶ ದಾಖಲಿಸಿದ್ದಾಳೆ. ಈಕೆ ತುಂಬೆ ಗ್ರಾಮದ ರಾಮಲ್‍ಕಟ್ಟೆ-ವಳವೂರು ನಿವಾಸಿ ನಾಸಿರುದ್ದೀನ್-ಅಸ್ಮಾ ದಂಪತಿಯ ಪುತ್ರಿಯಾಗಿದ್ದಾಳೆ. 

  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ಪರೀಕ್ಷೆ : ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಮರಿಯಂ ನಾಝಿರಾ 558 ಅಂಕಗಳು Rating: 5 Reviewed By: karavali Times
Scroll to Top