ಎಸ್ಸೆಸ್ಸೆಲ್ಸಿ ಫಲಿತಾಂಶ : ಬಿ.ಸಿ.ರೋಡು ಬೆಸ್ಟ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಫೈಝಲ್ ನಂದಾವರ ಅವರಿಗೆ 554 ಅಂಕಗಳು - Karavali Times ಎಸ್ಸೆಸ್ಸೆಲ್ಸಿ ಫಲಿತಾಂಶ : ಬಿ.ಸಿ.ರೋಡು ಬೆಸ್ಟ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಫೈಝಲ್ ನಂದಾವರ ಅವರಿಗೆ 554 ಅಂಕಗಳು - Karavali Times

728x90

9 May 2024

ಎಸ್ಸೆಸ್ಸೆಲ್ಸಿ ಫಲಿತಾಂಶ : ಬಿ.ಸಿ.ರೋಡು ಬೆಸ್ಟ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಫೈಝಲ್ ನಂದಾವರ ಅವರಿಗೆ 554 ಅಂಕಗಳು

 ಬಂಟ್ವಾಳ, ಮೇ 10, 2024 (ಕರಾವಳಿ ಟೈಮ್ಸ್) : ಬಿ ಸಿ ರೋಡು ಬೆಸ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಮುಹಮ್ಮದ್ ಫೈಝಲ್ ಎ ಎಸ್ ಅವರು 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1 ರಲ್ಲಿ 554 ಅಂಕಗಳನ್ನು ಗಳಿಸುವ ಮೂಲಕ 88.64 ಶೇಕಡಾ ಫಲಿತಾಂಶ ದಾಖಲಿಸಿದ್ದಾನೆ. ಈತ ನಂದಾವರ-ಬಸ್ತಿಗುಡ್ಡೆ ನಿವಾಸಿ ಅಬ್ದುಲ್ ಸತ್ತಾರ್-ಜಮೀಳಾ ದಂಪತಿಯ ಪುತ್ರನಾಗಿದ್ದಾನೆ.

  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ಫಲಿತಾಂಶ : ಬಿ.ಸಿ.ರೋಡು ಬೆಸ್ಟ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಫೈಝಲ್ ನಂದಾವರ ಅವರಿಗೆ 554 ಅಂಕಗಳು Rating: 5 Reviewed By: karavali Times
Scroll to Top