ಪುತ್ತೂರು ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿನಿ ತಮೀಝಾಗೆ ಎಸ್ಸೆಸ್ಸೆಲ್ಸಿಯಲ್ಲಿ 565 ಅಂಕಗಳು - Karavali Times ಪುತ್ತೂರು ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿನಿ ತಮೀಝಾಗೆ ಎಸ್ಸೆಸ್ಸೆಲ್ಸಿಯಲ್ಲಿ 565 ಅಂಕಗಳು - Karavali Times

728x90

10 May 2024

ಪುತ್ತೂರು ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿನಿ ತಮೀಝಾಗೆ ಎಸ್ಸೆಸ್ಸೆಲ್ಸಿಯಲ್ಲಿ 565 ಅಂಕಗಳು

ಪುತ್ತೂರು, ಮೇ 10, 2024 (ಕರಾವಳಿ ಟೈಮ್ಸ್) : ಇಲ್ಲಿನ ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿನಿ ಫಾತಿಮಾ ತಮೀಝಾ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1 ರಲ್ಲಿ 565 ಅಂಕಗಳನ್ನು ಗಳಿಸುವ ಮೂಲಕ 90.4 ಶೇಕಡಾ ಫಲಿತಾಂಶ ದಾಖಲಿಸಿದ್ದಾಳೆ. ಈಕೆ ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ಮುಹಮ್ಮದ್ ಜಾರತ್ತಾರು-ತಾಹಿರಾ ಸರ್ವೆ ದಂಪತಿಯ ಪುತ್ರಿಯಾಗಿದ್ದಾಳೆ.

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿನಿ ತಮೀಝಾಗೆ ಎಸ್ಸೆಸ್ಸೆಲ್ಸಿಯಲ್ಲಿ 565 ಅಂಕಗಳು Rating: 5 Reviewed By: karavali Times
Scroll to Top