ನೂತನ ಎಸ್ಪಿ ಯತೀಶ್ ಅವರು ಬಂಟ್ವಾಳ ಡಿವೈಎಸ್ಪಿ ಕಚೇರಿ, ನಗರ ಠಾಣೆ, ಪೂಂಜಾಲಕಟ್ಟೆ ಠಾಣೆಗಳಿಗೆ ಭೇಟಿ, ಪರಿಶೀಲನೆ - Karavali Times ನೂತನ ಎಸ್ಪಿ ಯತೀಶ್ ಅವರು ಬಂಟ್ವಾಳ ಡಿವೈಎಸ್ಪಿ ಕಚೇರಿ, ನಗರ ಠಾಣೆ, ಪೂಂಜಾಲಕಟ್ಟೆ ಠಾಣೆಗಳಿಗೆ ಭೇಟಿ, ಪರಿಶೀಲನೆ - Karavali Times

728x90

9 July 2024

ನೂತನ ಎಸ್ಪಿ ಯತೀಶ್ ಅವರು ಬಂಟ್ವಾಳ ಡಿವೈಎಸ್ಪಿ ಕಚೇರಿ, ನಗರ ಠಾಣೆ, ಪೂಂಜಾಲಕಟ್ಟೆ ಠಾಣೆಗಳಿಗೆ ಭೇಟಿ, ಪರಿಶೀಲನೆ

ಬಂಟ್ವಾಳ, ಜುಲೈ 09, 2024 (ಕರಾವಳಿ ಟೈಮ್ಸ್) : ನೂತನ ಜಿಲ್ಲಾ ಎಸ್ಪಿಯಾಗಿ ಇತ್ತೀಚೆಗೆ ಅದಿಕಾರ ಸ್ವೀಕರಿಸಿರುವ ಯತೀಶ್ ಎನ್ ಅವರು ಮಂಗಳವಾರ ಬಂಟ್ವಾಳ ನಗರ ಪೊಲೀಸ್ ಠಾಣೆ, ಪೂಂಜಾಲಕಟ್ಟೆ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಉಪವಿಭಾಗಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. 

ಬಳಿಕ ಇಲ್ಲಿನ ಅಧಿಕಾರಿ-ಸಿಬ್ಬಂದಿಗಳಿಗೆ  ಬ್ರೀಫಿಂಗ್ ನಡೆಸಿ, ಠಾಣಾ ದಾಖಲಾತಿ, ಕಡತಗಳ ಸೂಕ್ತ ನಿರ್ವಹಣೆ, ಠಾಣಾ ಪರಿಸರದ ಸ್ವಚ್ಚತೆ ಹಾಗೂ ಠಾಣಾ ಕರ್ತವ್ಯಗಳ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಿದರು.

  • Blogger Comments
  • Facebook Comments

0 comments:

Post a Comment

Item Reviewed: ನೂತನ ಎಸ್ಪಿ ಯತೀಶ್ ಅವರು ಬಂಟ್ವಾಳ ಡಿವೈಎಸ್ಪಿ ಕಚೇರಿ, ನಗರ ಠಾಣೆ, ಪೂಂಜಾಲಕಟ್ಟೆ ಠಾಣೆಗಳಿಗೆ ಭೇಟಿ, ಪರಿಶೀಲನೆ Rating: 5 Reviewed By: karavali Times
Scroll to Top