ಎಸ್ಸೆಸ್ಸೆಲ್ಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ : ಮಂಡಳಿಯ ಅಧಿಕೃತ ವೆಬ್ ಸೈಟಿನಲ್ಲಿ ಫಲಿತಾಂಶ ಲಭ್ಯ - Karavali Times ಎಸ್ಸೆಸ್ಸೆಲ್ಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ : ಮಂಡಳಿಯ ಅಧಿಕೃತ ವೆಬ್ ಸೈಟಿನಲ್ಲಿ ಫಲಿತಾಂಶ ಲಭ್ಯ - Karavali Times

728x90

10 July 2024

ಎಸ್ಸೆಸ್ಸೆಲ್ಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ : ಮಂಡಳಿಯ ಅಧಿಕೃತ ವೆಬ್ ಸೈಟಿನಲ್ಲಿ ಫಲಿತಾಂಶ ಲಭ್ಯ

ಬೆಂಗಳೂರು, ಜುಲೈ 10, 2024 (ಕರಾವಳಿ ಟೈಮ್ಸ್) : ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಅಭ್ಯರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‍ಸೈಟ್ ಬಳಸಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ತಿಳಿದುಕೊಳ್ಳಬಹುದು. 

ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ  kseab.karnataka.gov.in ಅಥವಾ karresults.nic.in ನಲ್ಲಿ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಪರಿಶೀಲಿಸಬಹುದಾಗಿದೆ.

ಕರ್ನಾಟಕ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಜೂನ್ 14 ರಿಂದ 21 ರವರೆಗೆ ನಡೆದಿದ್ದು, 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ : ಮಂಡಳಿಯ ಅಧಿಕೃತ ವೆಬ್ ಸೈಟಿನಲ್ಲಿ ಫಲಿತಾಂಶ ಲಭ್ಯ Rating: 5 Reviewed By: karavali Times
Scroll to Top