ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಿದ ಉಪ್ಪಿನಂಗಡಿ ಪೊಲೀಸರು - Karavali Times ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಿದ ಉಪ್ಪಿನಂಗಡಿ ಪೊಲೀಸರು - Karavali Times

728x90

2 August 2024

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಿದ ಉಪ್ಪಿನಂಗಡಿ ಪೊಲೀಸರು

ಉಪ್ಪಿನಂಗಡಿ, ಆಗಸ್ಟ್ 02, 2024 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 103/2012 ಕಲಂ 394, 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ, ನ್ಯಾಯಾಲಯಕ್ಕೆ ಹಾಜರಾಗದೇ  ತಲೆಮರೆಸಿಕೊಂಡಿದ್ದ, ಸುರತ್ಕಲ್-ಚೊಕ್ಕಬೆಟ್ಟು ನಿವಾಸಿ ಮಹಮ್ಮದ್ ಶಾಫಿ ಎಂಬಾತನನ್ನು ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ ಬಿ ಎಸ್ ಹಾಗೂ ಉಪ್ಪಿನಂಗಡಿ ಪಿಎಸ್ಸೈಗಳಾದ ಅವಿನಾಶ್ ಎಚ್ ಗೌಡ, ರುಕ್ಮ ನಾಯ್ಕ ಅವರುಗಳ ಮಾರ್ಗದರ್ಶನದಲ್ಲಿ,  ಸಿಬ್ಬಂದಿಗಳಾದ ಹಿತೋಷ್ ಕುಮಾರ್, ಗಿರೀಶ್ ವಿ ಅವರನ್ನೊಳಗೊಂಡ ತಂಡ ಆಗಸ್ಟ್ 1 ರಂದು ಉಡುಪಿ ಜಿಲ್ಲೆಯ ಅಂಪಾರ್  ಎಂಬಲ್ಲಿಂದ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಿದ ಉಪ್ಪಿನಂಗಡಿ ಪೊಲೀಸರು Rating: 5 Reviewed By: karavali Times
Scroll to Top