ಬಂಟ್ವಾಳ, ಸೆಪ್ಟೆಂಬರ್ 13, 2024 (ಕರಾವಳಿ ಟೈಮ್ಸ್) : ಬಂಟ್ವಾಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಲೊರೆಟ್ಟೊ ಗ್ರೇಸ್ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಗೆ ಸ್ಥಳಾಂತರಿಸಗೊಂಡ ಲೊರೆಟ್ಟೊ ಶಾಖೆಯನ್ನು ಸಹಕಾರ ಸಂಘದ ಅಧ್ಯಕ್ಷ ಬಿ ರಮಾನಾಥ ರೈ ಶುಕ್ರವಾರ ಬೆಳಿಗ್ಗೆ ಉದ್ಘಾಟಿಸಿದರು. ಇದೇ ವೇಳೆ ಸಂಘದ ಅಧ್ಯಕ್ಷ, ಮಾಜಿ ಸಚಿವ ಬಿ ರಮಾನಾಥ ರೈ ಅವರ 73ನೇ ವರ್ಷದ ಹುಟ್ಟು ಹಬ್ಬವನ್ನು ಶಾಖಾ ಸಿಬ್ಬಂದಿಗಳೊಂದಿಗೆ ಹಾಗೂ ಆಡಳಿತ ಮಂಡಳಿ ನಿರ್ದೇಶಕರೊಂದಿಗೆ ಆಚರಿಸಲಾಯಿತು.
13 September 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment