ಬೆಳ್ತಂಗಡಿ, ಸೆಪ್ಟೆಂಬರ್ 23, 2024 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 52/2022 ಕಲಂ 376, 354 ಐಪಿಸಿ ಮತ್ತು ಕಲಂ 4(2) ಪೋಕ್ಸೋ ಆಕ್ಟ್ ಕಲಂ 67 ಐಟಿ ಆಕ್ಟ್ ಪ್ರಕರಣದ ಆರೋಪಿ ಸದಾಶಿವ ಎಂಬಾತನಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ 2 ರಲ್ಲಿ 20 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.
ಸದ್ರಿ ಪ್ರಕರಣದಲ್ಲಿ ಪಿ ಪಿ ಭದ್ರಿನಾಥ ಅವರು ವಾದ ಮಂಡಿಸಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬಿ ಪ್ರಕರಣದ ತನಿಖಾಧಿಕಾರಿಯಾಗಿ ಸೂಕ್ತ ತನಿಖೆ ನಡೆಸಿ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
0 comments:
Post a Comment