ಬಂಟ್ವಾಳ, ಜನವರಿ 18, 2025 (ಕರಾವಳಿ ಟೈಮ್ಸ್) : ಬಿ ಮೂಡ ಗ್ರಾಮದ ಗೂಡಿನಬಳಿ ಎಂಬಲ್ಲಿ ಗುಡ್ಡವೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಕ್ರಮ ಕೈಗೊಂಡಿದ್ದಾರೆ. ಸ್ಥಳದಲ್ಲಿ ಆಗ್ನಿ ಶಾಮಕ ದಳದ ಜೊತೆಗೆ ಕಂದಾಯ ಇಲಾಖಾಧಿಕಾರಿ-ಸಿಬ್ಬಂದಿಗಳು ಕೂಡಾ ಹಾಜರಿದ್ದು, ಅನಾಹುತ ಸಂಭವಿಸಿದಂತೆ ಮುನ್ನಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.
18 January 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment