ಬಂಟ್ವಾಳ : ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ಒಟ್ಟು 121 ಅರ್ಜಿಗಳ ವಿಲೇವಾರಿ - Karavali Times ಬಂಟ್ವಾಳ : ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ಒಟ್ಟು 121 ಅರ್ಜಿಗಳ ವಿಲೇವಾರಿ - Karavali Times

728x90

5 February 2025

ಬಂಟ್ವಾಳ : ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ಒಟ್ಟು 121 ಅರ್ಜಿಗಳ ವಿಲೇವಾರಿ

ಬಂಟ್ವಾಳ, ಫೆಬ್ರವರಿ 05, 2025 (ಕರಾವಳಿ ಟೈಮ್ಸ್) : ಬಂಟ್ವಾಳದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕಿಗೆ ಸಂಬಂಧಪಟ್ಟ 103 ಅರ್ಜಿಗಳು, ಬೆಳ್ತಂಗಡಿ ಹಾಗೂ ಮಂಗಳೂರು ತಾಲೂಕಿಗೆ ಸಂಬಂಧಪಟ್ಟ ತಲಾ 6, ಸುಳ್ಯ ತಾಲೂಕಿಗೆ ಸಂಬಂಧಪಟ್ಟ 5 ಹಾಗೂ ಕಡಬ ತಾಲೂಕಿಗೆ ಸಂಬಂಧಪಟ್ಟ 1 ಅರ್ಜಿ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಒಟ್ಟು 121 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ವಿವಿಧ ಇಲಾಖೆಗಳ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ಒಟ್ಟು 121 ಅರ್ಜಿಗಳ ವಿಲೇವಾರಿ Rating: 5 Reviewed By: karavali Times
Scroll to Top