ಬಂಟ್ವಾಳ, ಮಾರ್ಚ್ 18, 2025 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಆಲಡ್ಕ ಭಾರತ್ ಬೇಕರಿ ಎದುರುಗಡೆ ನಿವಾಸಿ ಅವ್ವಮ್ಮ (73) ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಅಪರಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳವಾರ ರಾತ್ರಿ ವೇಳೆಗೆ ಆಲಡ್ಕ ಬದ್ರಿಯಾ ಜುಮಾ ಮಸೀದಿಯಲ್ಲಿ ಧಫನ ಕಾರ್ಯ ನೆರವೇರಿಸಲಾಗಿದೆ. ಮೃತರು ಮೂವರು ಪುತ್ರರು, ನಾಲ್ವರು ಪುತ್ರಿಯರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
18 March 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment