ಬಂಟ್ವಾಳ, ಮೇ 04, 2025 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮಿನ ಆನ್_ಫಿಕ್ಸ್ಡ್_ಲೀಡರ್ ಎಂಬ ಹೆಸರಿನ ಪೇಜಿನಲ್ಲಿ ಧಾರ್ಮಿಕ ಭಾವನೆಗೆ ದಕ್ಕೆಯಾಗುವಂತೆ ಹಾಗೂ ಕೋಮು ಭಾವನೆಗಳನ್ನು ಕೆರಳಿಸಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವಂತಹ ಪೋಸ್ಟ್ ಪ್ರಸಾರ ಮಾಡಲಾಗಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.
0 comments:
Post a Comment