ಕೋಮು ದ್ವೇಷ ಭಾಷಣ : ಭರತ್ ಕುಮ್ಡೇಲು ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಕೋಮು ದ್ವೇಷ ಭಾಷಣ : ಭರತ್ ಕುಮ್ಡೇಲು ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

16 May 2025

ಕೋಮು ದ್ವೇಷ ಭಾಷಣ : ಭರತ್ ಕುಮ್ಡೇಲು ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು, ಮೇ 16, 2025 (ಕರಾವಳಿ ಟೈಮ್ಸ್) : ತಾಲೂಕಿನ ಪುತ್ತೂರು ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರೋಪಿ ಭರತ್ ಕುಮ್ಡೇಲು ಎಂಬಾತ ಕೋಮು ಧ್ವೇಷವನ್ನು ಉಂಟು ಮಾಡುವಂತಹ ಭಾಷಣವನ್ನು ಮಾಡಿರುವುದಾಗಿದೆ. ಆರೋಪಿಯ ಮಾತುಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವಂತಹ ಸಾಧ್ಯತೆಗಳಿರುವುದರಿಂದ ಆರೋಪಿ ವಿರುದ್ದ ಪುತ್ತೂರು ನಗರ  ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 35/2025 ಕಲಂ 196, 353(2) ಬಿಎನ್‍ಎಸ್ 2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕೋಮು ದ್ವೇಷ ಭಾಷಣ : ಭರತ್ ಕುಮ್ಡೇಲು ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top