ಮಂಗಳೂರು, ಮೇ 30, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನಲೆಯಲ್ಲಿ, ಮೇ 30 ರಂದು (ಇಂದು) ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಖಾಸಗಿ, ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಮಳೆ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಹಲವು ಮುಂಜಾಗ್ರತಾ ಕ್ರಮಗಳನ್ನೂ ಡೀಸಿ ಘೋಷಿದ್ದಾರೆ.
29 May 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment