10ನೇ ತರಗತಿ ಸಿ.ಬಿ.ಎಸ್.ಇ. ಪರೀಕ್ಷಾ ಫಲಿತಾಂಶ : ಸತತ 14ನೇ ಬಾರಿಗೆ ನೂರು ಶೇಕಡಾ ಫಲಿತಾಂಶ ದಾಖಲಿಸಿದ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ - Karavali Times 10ನೇ ತರಗತಿ ಸಿ.ಬಿ.ಎಸ್.ಇ. ಪರೀಕ್ಷಾ ಫಲಿತಾಂಶ : ಸತತ 14ನೇ ಬಾರಿಗೆ ನೂರು ಶೇಕಡಾ ಫಲಿತಾಂಶ ದಾಖಲಿಸಿದ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ - Karavali Times

728x90

14 May 2025

10ನೇ ತರಗತಿ ಸಿ.ಬಿ.ಎಸ್.ಇ. ಪರೀಕ್ಷಾ ಫಲಿತಾಂಶ : ಸತತ 14ನೇ ಬಾರಿಗೆ ನೂರು ಶೇಕಡಾ ಫಲಿತಾಂಶ ದಾಖಲಿಸಿದ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್

ಬಂಟ್ವಾಳ, ಮೇ 14, 2025 (ಕರಾವಳಿ ಟೈಮ್ಸ್) : ಬಂಟ್ವಾಳ-ವಿದ್ಯಾಗಿರಿಯ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ 2024-25ನೇ ಸಾಲಿನ 10ನೇ ತರಗತಿ ಸಿ ಬಿ ಎಸ್ ಇ ವಾರ್ಷಿಕ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ. 

ಒಟ್ಟು 35 ಮಂದಿ ವಿದ್ಯಾರ್ಥಿಗಳು ಹತ್ತನೇ ತರಗತಿ ಸಿಬಿಎಸ್‍ಇ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 13 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 20 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಶಾಲೆ ಸತತ 14ನೇ ಬಾರಿಗೆ ಶೇ 100 ಫಲಿತಾಂಶ ದಾಖಲಿಸಿದೆ. 

ವಿದ್ಯಾರ್ಥಿಗಳಾದ ಪ್ರಾರ್ಥನಾ ಎಸ್ ರಾವ್ (93.8%), ಲಹರಿ ಕುಲಾಲ್ (93.6%), ಪ್ರಾಪ್ತಿ ಆಳ್ವ (92.4%) ಹಾಗೂ ತೇಜಸ್ ಆರ್ ಶೆಟ್ಟಿ (91.6%) ಅಂಕಗಳನ್ನು ಪಡೆದಿರುತ್ತಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: 10ನೇ ತರಗತಿ ಸಿ.ಬಿ.ಎಸ್.ಇ. ಪರೀಕ್ಷಾ ಫಲಿತಾಂಶ : ಸತತ 14ನೇ ಬಾರಿಗೆ ನೂರು ಶೇಕಡಾ ಫಲಿತಾಂಶ ದಾಖಲಿಸಿದ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ Rating: 5 Reviewed By: karavali Times
Scroll to Top