ಬಂಟ್ವಾಳ, ಮೇ 04, 2025 (ಕರಾವಳಿ ಟೈಮ್ಸ್) : ಈ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಂಟ್ವಾಳ-ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಬಿ ಮೊಹಮ್ಮದ್ ಶಮ್ಮಾಝ್ 547 ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ತೋರಿದ್ದಾರೆ. ಈತ ಬಿ ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಇಸಾಕ್ ಹಾಗೂ ಮುಮ್ತಾಝ್ ದಂಪತಿಯ ಪುತ್ರನಾಗಿದ್ದಾನೆ.
0 comments:
Post a Comment