ಮೈಸೂರು, ಜೂನ್ 07, 2025 (ಕರಾವಳಿ ಟೈಮ್ಸ್) : ಮೈಸೂರು-ತಿಲಕ ನಗರದ ಈದ್ಗಾ ಮೈದಾನದಲ್ಲಿ ಸಂಭ್ರಮದ ಈದುಲ್ ಅಳ್‍ಹಾ ಹಬ್ಬವನ್ನು ಶನಿವಾರ ಆಚರಿಸಲಾಯಿತು.
ಈದ್ ಪ್ರಾರ್ಥನೆಯಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಭಾಗವಹಿಸಿದ್ದು, ಪ್ರಾರ್ಥನೆ ಬಳಿಕ ಪರಸ್ಪರ ಆಲಿಂಗನ ಹಾಗೂ ಹಸ್ತ ಲಾಘವ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
0 comments:
Post a Comment