ಇನ್ಸ್ಟಾಗ್ರಾಂ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ತರುವ ಪೋಸ್ಟ್ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಇನ್ಸ್ಟಾಗ್ರಾಂ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ತರುವ ಪೋಸ್ಟ್ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

1 June 2025

ಇನ್ಸ್ಟಾಗ್ರಾಂ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ತರುವ ಪೋಸ್ಟ್ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ, ಜೂನ್ 01, 2025 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮಿನ bantwal_hindu_warrior ಎಂಬ ಖಾತೆಯಲ್ಲಿ  ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಹಾಗೂ ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ ಪೊಸ್ಟ್ ಪ್ರಸಾರ ಮಾಡಿರುವುದಾಗಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ಭಾನುವಾರ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 25/2025 ಕಲಂ 196(1)(ಎ), 353(1) (ಸಿ) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಇನ್ಸ್ಟಾಗ್ರಾಂ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ತರುವ ಪೋಸ್ಟ್ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top