ಉಪ್ಪಿನಂಗಡಿ, ಜೂನ್ 02, 2025 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಮಿನ “ಮೈಕಾಲ ಟ್ರೋಲ್” ಎಂಬ ಹೆಸರಿನ ಖಾತೆಯಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವಕನ ಕೊಲೆಗೆ ಸಂಬಂಧಿಸಿದಂತೆ ಕೋಮು ದ್ವೇಷವನ್ನುಂಟು ಮಾಡುವಂತಹ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿರುತ್ತಾರೆ. ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ಸೋಮವಾರ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 47/2025 ಕಲಂ 353(2), 55 ಜೊತೆಗೆ 103 ಭಾರತೀಯ ನ್ಯಾಯ ಸಂಹಿತೆ-2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
2 June 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment