ಬಂಟ್ವಾಳದ ತಗ್ಗು ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಭೇಟಿ - Karavali Times ಬಂಟ್ವಾಳದ ತಗ್ಗು ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಭೇಟಿ - Karavali Times

728x90

3 June 2025

ಬಂಟ್ವಾಳದ ತಗ್ಗು ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಭೇಟಿ

 ಬಂಟ್ವಾಳ, ಜೂನ್ 02, 2025 (ಕರಾವಳಿ ಟೈಮ್ಸ್) : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಐಎಎಸ್ ಅಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಅವರು ಇತ್ತೀಚೆಗೆ ನೆರೆ ನೀರು ಆವರಿಸಿದ್ದ ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರಕ್ಕೆ ಭೇಟಿ ನೀಡಿದರು. ಅಲ್ಲದೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೆಲ ತಗ್ಗು ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಜೊತೆಗಿದ್ದರು. 



  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳದ ತಗ್ಗು ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಭೇಟಿ Rating: 5 Reviewed By: karavali Times
Scroll to Top