ಬಂಟ್ವಾಳ, ಜೂನ್ 26, 2022 (ಕರಾವಳಿ ಟೈಮ್ಸ್) : ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾ ಹಾಗೂ ಅರಿವು ಕಾರ್ಯಕ್ರಮ ಬಿ ಸಿ ರೋಡಿನ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆಯಿತು.
0 comments:
Post a Comment