ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 116 ಮಂದಿ ಪೊಲೀಸರ ವರ್ಗಾವಣೆ - Karavali Times ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 116 ಮಂದಿ ಪೊಲೀಸರ ವರ್ಗಾವಣೆ - Karavali Times

728x90

19 June 2025

ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 116 ಮಂದಿ ಪೊಲೀಸರ ವರ್ಗಾವಣೆ

ಮಂಗಳೂರು, ಜೂನ್ 19, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯ ಪೆÇಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 7 ಮಂದಿ ಎಎಸ್ಸೈಗಳು, 31 ಮಂದಿ ಎಚ್ ಸಿ ಗಳು ಹಾಗೂ 78 ಮಂದಿ ಪಿಸಿಗಳನ್ನು ವರ್ಗಾವಣೆಗೊಳಿಸಲಾಗಿದೆ.

ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯ ಮೇರೆಗೆ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಳಿಸಿ ಜಿಲ್ಲಾ ಎಸ್ಪಿ ಅವರು ಜೂನ್ 10 ರಂದು ಆದೇಶ ಹೊರಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 116 ಮಂದಿ ಪೊಲೀಸರ ವರ್ಗಾವಣೆ Rating: 5 Reviewed By: karavali Times
Scroll to Top