ರೆಡ್ ಅಲರ್ಟ್ : ಬಂಟ್ವಾಳ, ಉಳ್ಳಾಲ, ಮಂಗಳೂರು, ಮುಲ್ಕಿ ಹಾಗೂ ಮೂಡಬಿರೆ ತಾಲೂಕಿನಲ್ಲಿ ಜೂನ್ 16 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ - Karavali Times ರೆಡ್ ಅಲರ್ಟ್ : ಬಂಟ್ವಾಳ, ಉಳ್ಳಾಲ, ಮಂಗಳೂರು, ಮುಲ್ಕಿ ಹಾಗೂ ಮೂಡಬಿರೆ ತಾಲೂಕಿನಲ್ಲಿ ಜೂನ್ 16 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ - Karavali Times

728x90

15 June 2025

ರೆಡ್ ಅಲರ್ಟ್ : ಬಂಟ್ವಾಳ, ಉಳ್ಳಾಲ, ಮಂಗಳೂರು, ಮುಲ್ಕಿ ಹಾಗೂ ಮೂಡಬಿರೆ ತಾಲೂಕಿನಲ್ಲಿ ಜೂನ್ 16 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು, ಜೂನ್ 15, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಜೂನ್ 16 ರಂದು ಸೋಮವಾರವೂ ಮಳೆ ಮುಂದುವರಿಯುವ ಬಗ್ಗೆ ಮುನ್ಸೂಚನೆ ಇರುವ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜೂನ್ 16 ರಂದು ಸೋಮವಾರ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ ಹಾಗೂ ಮುಲ್ಕಿ ತಾಲೂಕುಗಳಿಗೆ ಸಂಬಂಧಪಟ್ಟಂತೆ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉಳಿದಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮಳೆ ಸಂಬಂಧಿ ಮುಂಜಾಗ್ರತಾ ಕ್ರಮ ವಹಿಸಲು ಸೂಚಿಸಲಾಗಿದ್ದು, ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಸಜ್ಜಾಗಿರುವಂತೆ ಆದೇಶಿಸಲಾಗಿದೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ರೆಡ್ ಅಲರ್ಟ್ : ಬಂಟ್ವಾಳ, ಉಳ್ಳಾಲ, ಮಂಗಳೂರು, ಮುಲ್ಕಿ ಹಾಗೂ ಮೂಡಬಿರೆ ತಾಲೂಕಿನಲ್ಲಿ ಜೂನ್ 16 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ Rating: 5 Reviewed By: karavali Times
Scroll to Top