ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ವಸತಿ ಗೃಹ ಉದ್ಘಾಟನೆ
ಮಂಗಳೂರು, ಜೂನ್ 13, 2025 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೊಲೀಸ್ ಕಮೀಷನರೆಟ್‍ನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ನೂತನ 64 ವಸತಿ ಗೃಹಗಳಿರುವ ಕಟ್ಟಡವನ್ನು ರಾಜ್ಯ ಗೃಹ ಮಂತ್ರಿ ಡಾ ಜಿ ಪರಮೇಶ್ವರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಿದರು.
0 comments:
Post a Comment