ಮಂಗಳೂರು, ಜೂನ್ 12, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಮತ್ತೆ ಭಾರೀ ಮಳೆಯಾಗುತ್ತಿದ್ದು, ಗುರುವಾರ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಷಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜೂನ್ 12 (ಇಂದು) ಗುರುವಾರ ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಉಳಿದಂತೆ ಜಿಲ್ಲೆಯಲ್ಲಿ ವಿವಿಧ ಮಳೆ ಸಂಬಂಧಿತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಮಟ್ಟಡ ಅಧಿಕಾರಿಗಳಿಗೆ ಡೀಸಿ ಸೂಚಿಸಿದ್ದಾರೆ.
11 June 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment