ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಬಂಟ್ವಾಳ ಶಾಸಕರಿಂದ ಯೋಗಾಭ್ಯಾಸ - Karavali Times ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಬಂಟ್ವಾಳ ಶಾಸಕರಿಂದ ಯೋಗಾಭ್ಯಾಸ - Karavali Times

728x90

21 June 2025

ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಬಂಟ್ವಾಳ ಶಾಸಕರಿಂದ ಯೋಗಾಭ್ಯಾಸ

ಬಂಟ್ವಾಳ, ಜೂನ್ 21, 2025 (ಕರಾವಳಿ ಟೈಮ್ಸ್) : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ  ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ತಮ್ಮ ಒಡ್ಡೂರು ಫಾರ್ಮ್ ನಲ್ಲಿ ಯೋಗಾಭ್ಯಾಸ ನಡೆಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಬಂಟ್ವಾಳ ಶಾಸಕರಿಂದ ಯೋಗಾಭ್ಯಾಸ Rating: 5 Reviewed By: karavali Times
Scroll to Top