ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ : ಮುಖ್ಯಮಂತ್ರಿ ಭೇಟಿಯಾದ ಬಿಜೆಪಿ ಜನಪ್ರತಿನಿಧಿಗಳ ನಿಯೋಗ - Karavali Times ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ : ಮುಖ್ಯಮಂತ್ರಿ ಭೇಟಿಯಾದ ಬಿಜೆಪಿ ಜನಪ್ರತಿನಿಧಿಗಳ ನಿಯೋಗ - Karavali Times

728x90

30 July 2025

ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ : ಮುಖ್ಯಮಂತ್ರಿ ಭೇಟಿಯಾದ ಬಿಜೆಪಿ ಜನಪ್ರತಿನಿಧಿಗಳ ನಿಯೋಗ

ಬಂಟ್ವಾಳ, ಜುಲೈ 30, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡದಲ್ಲಿ ಕೆಂಪು ಮುರಕಲ್ಲು (ಇಟ್ಟಿಗೆ) ಹಾಗೂ ಮರಳು ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವ ಕುರಿತು ಬಿಜೆಪಿ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ನಿಯೋಗದಲ್ಲಿ ಸಂಸದರು, ಶಾಸಕರುಗಳು, ಎಂಎಲ್ಸಿಗಳು ಇದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ : ಮುಖ್ಯಮಂತ್ರಿ ಭೇಟಿಯಾದ ಬಿಜೆಪಿ ಜನಪ್ರತಿನಿಧಿಗಳ ನಿಯೋಗ Rating: 5 Reviewed By: karavali Times
Scroll to Top