ಬಂಟ್ವಾಳ, ಜುಲೈ 15, 2025 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಗಳಿಗೆ ಜುಲೈ 15 ರಂದು ಮಂಗಳವಾರ (ಇಂದು) ರಜೆ ಘೋಷಿಸಿ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಅವರು ಆದೇಶಿಸಿದ್ದಾರೆ.
0 comments:
Post a Comment