ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀಕಾರ - Karavali Times ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀಕಾರ - Karavali Times

728x90

7 July 2025

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀಕಾರ

 ಬಂಟ್ವಾಳ, ಜುಲೈ 07, 2025 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಗಾಯತ್ರಿ ಡೊಂಬರ್ ಅವರು ಸೋಮವಾರ ಅಧಿಕಾರ ಸ್ವೀರಕರಿಸಿದರು. ಈ ಸಂದರ್ಭ ಬುಡಾ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಕಚೇರಿ ಸಿಬಂದಿಗಳು ಹಾಜರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀಕಾರ Rating: 5 Reviewed By: karavali Times
Scroll to Top