ಮಂಗಳೂರು, ಜುಲೈ 03, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಸದ್ರಿ ವಿಷಯಕ್ಕೆ ಸಂಬಂಧಿಸಿದಂತೆ ಸದ್ರಿ ವ್ಯಕ್ತಿಯಿಂದ ಗುರುವಾರ ಜಿಲ್ಲಾ ಎಸ್ಪಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿರುತ್ತದೆ. ದೂರನ್ನು ಸ್ವೀಕರಿಸಲಾಗಿದ್ದು, ದೂರಿನ ಬಗ್ಗೆ ವಿಚಾರಣೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
3 July 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment