ಬಂಟ್ವಾಳ, ಜುಲೈ 23, 2025 (ಕರಾವಳಿ ಟೈಮ್ಸ್) : 2012 ರ ಅಬಕಾರಿ ಜ್ಯಾರಿ ಮತ್ತು ಲಾಟರಿ ನಿಷೇಧ ದಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 40/2012 ಕಲಂ 32, 34 ಕೆ ಇ ಆಕ್ಟ್ ಹಾಗೂ 87/2012 ಕಲಂ 32, 34 ಕೆ ಇ ಆಕ್ಟ್ ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ ಪಿ ಸಿ ಆಸಾಮಿ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ನಿವಾಸಿ ಸತ್ಯ ಯಾನೆ ಸತೀಶ್ (42) ಎಂಬಾತನನ್ನು ಸೆನ್ ಅಪರಾಧ ಪೊಲೀಸ್ ಠಾಣಾ ಪೊಲೀಸರು ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಬುಧವಾರ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
23 July 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment