ಬೆಂಗಳೂರು, ಜುಲೈ 17, 2025 (ಕರಾವಳಿ ಟೈಮ್ಸ್) : ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಅಂದರೆ ಪಿಯುಸಿ ಅಥವಾ ಸಮಾನಾಂತರ ಕೋರ್ಸ್ ಹಾಗೂ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ಮೂಲಕ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 17 ರಂದು ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಆಗಸ್ಟ್ 2 ಆಗಿದೆ ಎಂದು ರಾಜ್ಯ ಅಲ್ಪಸಂಖ್ಯಾತ ನಿರ್ದೇಶನಾಲಯದ ಪ್ರಕಟಣೆ ತಿಳಿಸಿದೆ.
17 July 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment