ಬಂಟ್ವಾಳ, ಜುಲೈ 23, 2025 (ಕರಾವಳಿ ಟೈಮ್ಸ್) : ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ ಶ್ರೀ ರಕ್ತೇಶ್ವರಿ ದೇವಸ್ಥಾನ ಬಿ ಸಿ ರೋಡು ಇದರ ಆಡಳಿತ ಸಮಿತಿಯ ಸಹಕಾರದೊಂದಿಗೆ ಆಟಿ ಅಮಾವಾಸ್ಯೆ ಪ್ರಯುಕ್ತ ಜುಲೈ 24 ರಂದು ಗುರುವಾರ ಬೆಳಿಗ್ಗೆ 6.30 ರಿಂದ 7.30ರವರೆಗೆ ಸಾರ್ವಜನಿಕರಿಗೆ ಪಾಲೆದ ಕೆತ್ತೆದ ಕಷಾಯ ವಿತರಣಾ ಕಾರ್ಯಕ್ರಮವು ರಕ್ತೇಶ್ವರಿ ದೇವಸ್ಥಾನ ಮುಂಭಾಗದಲ್ಲಿ ನಡೆಯಲಿದೆ ಎಂದು ಬಂಟ್ವಾಳ ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್ ತಿಳಿಸಿದ್ದಾರೆ.
22 July 2025
- Blogger Comments
- Facebook Comments
Subscribe to:
Post Comments (Atom)














0 comments:
Post a Comment