ಬಂಟ್ವಾಳ, ಜುಲೈ 4, 2025 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು , ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ಶುಕ್ರವಾರ ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶಿಸಿದ್ದಾರೆ.
3 July 2025
Subscribe to:
Post Comments (Atom)
0 comments:
Post a Comment