ಮಂಗಳೂರು, ಆಗಸ್ಟ್ 25, 2025 (ಕರಾವಳಿ ಟೈಮ್ಸ್) : ಬಾಳ ಗ್ರಾಮ ಪಂಚಾಯತ್‍ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಆಗಸ್ಟ್ 28ರಂದು ಬೆಳಿಗ್ಗೆ 10:30 ಗಂಟೆಗೆ ಕಳವಾರು ಗ್ರಾಮದ ಆಶ್ರಯ ನವಗ್ರಾಮ ಕಾಲೋನಿ ಬಳಿಯ ಅಂಗನವಾಡಿ ಕೇಂದ್ರದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment