ಬಂಟ್ವಾಳ ಎಸ್.ವಿ.ಎಸ್. ಕಾಲೇಜು ನೂತನ ಪ್ರಾಂಶುಪಾಲರಾಗಿ ಎಂ.ಡಿ. ಮಂಚಿ ನಿಯುಕ್ತಿ
ಬಂಟ್ವಾಳ, ಆಗಸ್ಟ್ 01, 2025 (ಕರಾವಳಿ ಟೈಮ್ಸ್) : ಇಲ್ಲಿನ ವಿದ್ಯಾಗಿರಿ ಎಸ್ ವಿ ಎಸ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕವಿ, ಸಾಹಿತಿ, ನಾಟಕ ಬರಹಗಾರ ಎಂ ಡಿ ಮಂಚಿ ನಿಯುಕ್ತಿಗೊಂಡಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
0 comments:
Post a Comment